ಅಡಿಗಾಸ್ ಯಾತ್ರಾ

Hiring: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಯುವ ಜನತೆಗೆ ಅವಕಾಶ!

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಡಿಗಾಸ್ ಯಾತ್ರಾ ಸಂಸ್ಥೆ ಇದೀಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ.

ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಗೆ “Destination Management Expert” ಹೆಸರಿನಡಿ ಭಾರತದಾದ್ಯಂತ ಹಾಗೂ ಪ್ರಪಂಚದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ 3 ತಿಂಗಳ ಅವಧಿಯಲ್ಲಿ ವಿಶೇಷ ತರಬೇತಿ ಅವಕಾಶ ರೂಪಿಸಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಸ್ಟೈಪೆಂಡ್ ಹಾಗೂ ಇನ್ಸೆಂಟಿವ್‌ (incentive) ಕೊಡಲಾಗುತ್ತದೆ.

ಭೂತಾನ್, ನೇಪಾಳ, ಸಿಂಗಾಪುರ, ಮಲೇಷಿಯಾ, ಥೈಲ್ಯಾಂಡ್, ಜಪಾನ್, ದಕ್ಷಿಣ ಆಫ್ರಿಕಾ, ಅಮೇರಿಕಾ, ಯುರೋಪ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಡೋನೇಶಿಯ, ವಿಯೆಟ್ನಾಂ ಇತ್ಯಾದಿ ದೇಶಗಳ ಸಂಪೂರ್ಣ ತರಬೇತಿ ಕೊಡಲಾಗುತ್ತದೆ.

ಯಾವುದೇ ಪದವಿ ಹೊಂದಿದವರು, ಪ್ರವಾಸೋದ್ಯಮದಲ್ಲಿ ಆಸಕ್ತಿಯುಳ್ಳವರು ಹಾಗೂ freshers ತಮ್ಮ ವೈಯಕ್ತಿಕ ವಿವರ ಒಳಗೊಂಡ ಅರ್ಜಿಗಳನ್ನು adigasyatra@gmail.com ಈ ವಿಳಾಸಕ್ಕೆ ಕಳುಹಿಸಲು ಸಂಸ್ಥೆಯ H.R ಶ್ರೀ ನವೀನ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9611600810 ಈ ನಂಬರ್‌ಗೆ ಕರೆ ಮಾಡಬಹುದು.

Related posts

ವಿದೇಶ ಸುತ್ತಲು ಸಾಧ್ಯವಾಗದಿದ್ರೆ ಸ್ವದೇಶ ನೋಡಿ: ಪ್ರವಾಸಿಗರಿಗೆ ಸೂಪರ್ ಆಫರ್‌ ಕೊಟ್ಟ ನಾಗರಾಜ್‌ ಅಡಿಗ

Adigas Yatra

Adigas Yatra: ನಾಡಿನ ಮನೆಮಾತು ಅಡಿಗಾಸ್‌ ಯಾತ್ರಾ, 32 ವರ್ಷಗಳ ಯಶಸ್ವಿ ಪಯಣ!

Adigas Yatra

Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದ್ದಕ್ಕೆ ಅಡಿಗಾಸ್‌ ಯಾತ್ರಾ ಸ್ವಾಗತ

Adigas Yatra

This message appears for Admin Users only:
Please fill the Instagram Access Token. You can get Instagram Access Token by go to this page