ರಷ್ಯಾ ಪ್ರವಾಸಕ್ಕೆ ಅಡಿಗಾಸ್ ಯಾತ್ರಾದ 7 ದಿನಗಳ ವಿಶೇಷ ಪ್ಯಾಕೇಜ್!
ಬೆಂಗಳೂರು: ವಿಶ್ವದ ಅತಿ ದೊಡ್ಡ ರಾಷ್ಟ್ರ ರಷ್ಯಾ. ವಿಶಾಲ ಭೂಪ್ರದೇಶ, ಶ್ರೀಮಂತ ಇತಿಹಾಸ, ಅದ್ಭುತ ವಾಸ್ತುಶಿಲ್ಪ, ಸುಂದರ ನಗರಗಳು ಮತ್ತು ವಿಶಿಷ್ಟ ಸಂಸ್ಕೃತಿಯಿಂದಾಗಿ ರಷ್ಯಾ ಪ್ರವಾಸಿಗರನ್ನು ಸದಾ ಆಕರ್ಷಿಸುತ್ತದೆ. ಜೀವನದಲ್ಲಿ ಒಮ್ಮೆಯಾದರೂ ರಷ್ಯಾ ಪ್ರವಾಸ...
