ಅಡಿಗಾಸ್ ಯಾತ್ರಾದಿಂದ ಕೈಲಾಸ ಮಾನಸ ಸರೋವರ ಯಾತ್ರೆ – Bookings Open!
ಬೆಂಗಳೂರು: ನೀವು ಭವ್ಯ ದಿವ್ಯ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಮಾಡಲು ಆಲೋಚಿಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸಿಹಿ ಸುದ್ದಿ! ಕೇಂದ್ರ ಸರಕಾರದ “ಅನುಭವಿ ಸೇವಾ ಪೂರೈಕೆದಾರʼ ಎಂಬ ಮಾನ್ಯತೆ ಗಳಿಸಿರುವ ಅಡಿಗಾಸ್ ಯಾತ್ರಾ ಟ್ರಾವೆಲ್...
