Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದ್ದಕ್ಕೆ ಅಡಿಗಾಸ್ ಯಾತ್ರಾ ಸ್ವಾಗತ
ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿ, ರೋಪ್ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್ ಯಾತ್ರಾದ ಸ್ಥಾಪಕ ಕೆ....
